Tag: Sadi cousin
ಶಾಕಿಂಗ್:ವಿಕ್ಕಿ-ಕತ್ರೀನಾ ಮದುವೆ ಬಗ್ಗೆ ವಿಕ್ಕಿ ಕೌಶಲ್ ಸಂಬಂಧಿ ಹೇಳಿದ ಮಾತು ಕೇಳಿ ಅಭಿಮಾನಿಗಳು ಶಾಕ್
ಬಾಲಿವುಡ್ ನ ವಿಚಾರಗಳಲ್ಲಿ ಸದ್ಯಕ್ಕೆ ಸಿಕ್ಕಾಪಟ್ಟೆ ಸದ್ದು ಮಾಡಿರುವುದು, ಪರಸ್ಪರ ಪ್ರೀತಿಯಲ್ಲಿ ಮುಳುಗಿರುವ ವಿಕ್ಕಿ ಕೌಶಲ್ ಹಾಗೂ ಕತ್ರೀನಾ ಕೈಫ್ ಮದುವೆಯ ವಿಷಯವಾಗಿದೆ. ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ...