Tag: Said let woman to fly
ಮಹಿಳೆಯನ್ನು ಹಾರಲು ಬಿಡಿ, ರೆಕ್ಕೆ ಕತ್ತರಿಸಬೇಡಿ: ಹಿಜಾಬ್ ಬಗ್ಗೆ ಮಿಸ್ ಯೂನಿವರ್ಸ್ ಹರ್ನಾಜ್ ಪ್ರತಿಕ್ರಿಯೆ
ಹಿಜಾಬ್ ವಿ ವಾ ದ ಇಂದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವೇ ಅಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ಬಹುದೊಡ್ಡ ಚರ್ಚೆಯ ವಿಷಯವಾಗಿ ಪರಿಣಮಿಸಿದೆ. ಪ್ರಸ್ತುತ ಪರಿಸ್ಥಿತಿಗಳು ಹಾಗೂ ಬೆಳವಣಿಗೆಗಳನ್ನು ಗಮನಿಸಿದಾಗ, ಈ ವಿ...