ಚಿತ್ರರಂಗಕ್ಕೆ ಅಡಿಯಿಟ್ಟ ಸಿಂಗಂ ಖ್ಯಾತಿಯ ಮಾಜಿ IPS ಅಧಿಕಾರಿ: ಪಡೆದ ಸಂಭಾವನೆ ಕೇವಲ 1 ರೂಪಾಯಿ
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಉದ್ಯೋಗಕ್ಕೆ ರಾಜೀನಾಮೆಯನ್ನು ನೀಡಿದ ನಂತರ ತಮ್ಮ ತವರಾದ ತಮಿಳುನಾಡಿಗೆ ಹಿಂತಿರುಗಿದರು. ಸ್ವಲ್ಪ ದಿನಗಳು ಕಳೆದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಿದರು, ಚುನಾವಣೆಯ ಕಣಕ್ಕೆ ಇಳಿದರು. ಹೀಗೆ ರಾಜಕಾರಣದಲ್ಲಿ ತೊಡಗಿಕೊಂಡಿರುವ ಅವರು ಇದೀಗ ಸಕ್ರಿಯ ರಾಜಕಾರಣಿಯಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವೆಲ್ಲವುಗಳ ಬೆನ್ನಲ್ಲೇ ಹೊಸ ಸುದ್ದಿಯೊಂದು ಹೊರಗೆ ಬಂದಿದೆ. ಪ್ರಸ್ತುತ ತಮಿಳುನಾಡಿನ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಕಾರ್ಯವನ್ನು ನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ರಾಜಕಾರಣದ ನಡುವೆಯೇ […]
Continue Reading