650 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಸತ್ಯಜಿತ್‌ ನಿಧನ: ಕಂಬನಿ ಮಿಡಿದ ಕನ್ನಡ ಚಿತ್ರರಂಗ

ಕನ್ನಡ ಚಿತ್ರರಂಗದಲ್ಲಿ 650 ಕ್ಕೂ ಅಧಿಕ ಸಿನಿಮಾಗಳಲ್ಲಿ ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡು, ಜನಪ್ರಿಯತೆ ಪಡೆದುಕೊಂಡಿದ್ದ ಹಿರಿಯ ನಟ ಸತ್ಯಜಿತ್ ಅವರು ತೀವ್ರವಾದ ಅನಾರೋಗ್ಯದ ಕಾರಣದಿಂದ ಇಹಲೋಕವನ್ನು ತ್ಯಜಿಸಿದ್ದಾರೆ. ಕಳೆದ ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚಿಗೆ ಅವರ ಆರೋಗ್ಯ ತೀರಾ ಹದಗೆಟ್ಟ ಕಾರಣ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಅಲ್ಲಿ ಐಸಿಯು ನಲ್ಲಿ ಅವರ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಮಧ್ಯರಾತ್ರಿ ಸುಮಾರು ಎರಡು ಗಂಟೆಯ […]

Continue Reading