ಅಕ್ಕನನ್ನು ಆ ಪರಿಸ್ಥಿತಿಯಲ್ಲಿ ಬಿಟ್ಟು ಬಿಗ್ ಬಾಸ್ ಗೆ ಹೋಗಿದ್ದೇಕೆ? ಮೊದಲ ಬಾರಿಗೆ ಉತ್ತರ ಕೊಟ್ಟ ಶಮಿತಾ ಶೆಟ್ಟಿ
ಬಾಲಿವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚಿ, ತನ್ನದೇ ಆದ ಸ್ಥಾನವನ್ನು ಪಡೆದು ದೊಡ್ಡ ಹೆಸರನ್ನು ಮಾಡಿರುವ ನಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಇಂತಹ ಸ್ಟಾರ್ ಡಂ ಇದ್ದ ನಟಿ ಹಾಗೂ ಅವರ ಕುಟುಂಬದ ಬಗ್ಗೆ ಕಳೆದ ವರ್ಷ ಮಾದ್ಯಮಗಳಲ್ಲಿ ಬಹಳ ದೊಡ್ಡ ಸುದ್ದಿಯಾಯಿತು, ಸಾರ್ವಜನಿಕವಾಗಿ ಅವರ ಕುಟುಂಬದ ಬಗ್ಗೆ ಚರ್ಚೆಗಳು ನಡೆದವು, ಟೀಕೆ ಟಿಪ್ಪಣಿಗಳು ಕೇಳಿ ಬಂದವು. ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದ್ದು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ. ಏಕೆಂದರೆ ಅವರ […]
Continue Reading