ಅವರೀಗ ವರ್ಲ್ಡ್ ಕ್ರಶ್: ಚಿನ್ನದ ಹುಡುಗನಿಗೆ ಮನಸೋತ ಬಾಲಿವುಡ್ ಬೆಡಗಿಯ ಮಾತು
75 Viewsಒಲಿಂಪಿಕ್ಸ್ ನಲ್ಲಿ ಬಂಗಾರದ ಪದಕವನ್ನು ಗೆಲ್ಲುವ ಮೂಲಕ ನೀರಜ್ ಚೋಪ್ರಾ ಸಮಸ್ತ ಭಾರತದ ಕಣ್ಮಣಿ ಎನಿಸಿಕೊಂಡಿದ್ದಾರೆ. ಭಾರತೀಯರ ಮನೆ ಮಾತಾಗಿರುವ ನೀರಜ್ ಚೋಪ್ರಾ ಅವರ ಅಭಿಮಾನಿಗಳ ಸಂಖ್ಯೆ ಹಿಂದೆಂದಿಗಿಂತಲೂ ಅಧಿಕವಾಗಿದೆ. ಅವರ ಈ ಅಭಿಮಾನಿಗಳ ಪಟ್ಟಿಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ಸೇರಿದ್ದಾರೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ನೀರಜ್ ಜಾವೆಲಿನ್ ತ್ರೋ ನಲ್ಲಿ ಬಂಗಾರದ ಪದಕವನ್ನು ಗೆದ್ದ ನಂತರ, ಅವರ ಐತಿಹಾಸಿಕ ವಿಷಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳ ವರೆಗೂ ಮಾತನಾಡುತ್ತಿದ್ದಾರೆ. ಕಳೆದ […]
Continue Reading