ಈ ಕೂಲಿ ಕಾರ್ಮಿಕನನ್ನು ಹುಡುಕಿ ಸನ್ಮಾನಿಸಬೇಕು ಎಂದ ಉದ್ಯಮಿ ಆನಂದ್ ಮಹೀಂದ್ರಾ: ಯಾರು ಆ ಕಾರ್ಮಿಕ??

ಮಹಿಂದ್ರ ಅಂಡ್ ಮಹಿಂದ್ರ ಕಂಪನಿಯ ಚೇರ್ಮನ್ ಆಗಿರುವಂತಹ ಉದ್ಯಮಿ ಆನಂದ್ ಮಹೀಂದ್ರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಸಕ್ರಿಯವಾಗಿ ಇರುತ್ತಾರೆ. ಅವರು ಸದಾ ಒಂದಲ್ಲಾ ಒಂದು ವಿಶೇಷವಾದ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವುದನ್ನು ನಾವು ಗಮನಿಸಬಹುದು. ವಿಶೇಷ ಎನಿಸುವಂತಹ ವ್ಯಕ್ತಿಗಳ ಫೋಟೋಗಳು ಹಾಗೂ ವಿಶಿಷ್ಟ ಎನಿಸುವಂತಹ ವಿಡಿಯೋಗಳನ್ನು ಅವರು ಶೇರ್ ಮಾಡುತ್ತಲೇ ಇರುತ್ತಾರೆ. ಅನೇಕ ಸಂದರ್ಭಗಳಲ್ಲಿ ಅವರು ಶ್ರಮಜೀವಿಗಳ ಕ್ರಮವನ್ನು ಗುರುತಿಸುವ ಕೆಲಸವನ್ನು ಸಹ ಮಾಡುತ್ತಾರೆ. ಪ್ರತಿಭಾವಂತರ ಪ್ರತಿಭೆಯನ್ನು ಎಲ್ಲರ ಮುಂದೆ ಇರಿಸುವ ಪ್ರಯತ್ನ ಮಾಡುತ್ತಾರೆ. […]

Continue Reading