ಮಗನ ಹೆಸರಿನ ಬಗ್ಗೆ ಹರಡಿದ್ದ ಸುದ್ದಿಗಳಿಗೆ ಬ್ರೇಕ್ ಹಾಕಿದ ಮೇಘನಾ ರಾಜ್: ಹಂಚಿಕೊಂಡಿದ್ದಾರೆ ವಿಶೇಷ ವೀಡಿಯೋ

ಸ್ಯಾಂಡಲ್ವುಡ್ ನ ಜನಪ್ರಿಯ ನಟಿ ಮೇಘನಾ ರಾಜ್ ಅವರು ಅಪಾರವಾದ ಅಭಿಮಾನಿಗಳನ್ನು ಹೊಂದಿರುವಂತಹ ನಟಿಯಾಗಿದ್ದಾರೆ. ಇವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದು, ಮೇಘನಾ ಅವರು ಆಗಾಗ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಮುದ್ದು ಮಗನೊಡನೆ ಸಂತೋಷದ ದಿನಗಳನ್ನು ಕಳೆಯುತ್ತಿರುವ ಕ್ಷಣಗಳನ್ನು ಅಭಿಮಾನಿಗಳ ಜೊತೆಗೆ ಸಂಭ್ರಮಿಸುತ್ತಾರೆ. ಇನ್ನು ಜೂನಿಯರ್ ಚಿರು ನಾಮಕರಣ ಯಾವಾಗ? ಮಗನಿಗೆ ಅವರು ಏನೆಂದು ಹೆಸರಿಡುವರು?? ಎಂದು ಬಹಳ ದಿನಗಳಿಂದ ಅಭಿಮಾನಿಗಳು ಅವರನ್ನು ಪ್ರಶ್ನಿಸುತ್ತಲೇ ಬರುತ್ತಿದ್ದಾರೆ. ಅಲ್ಲದೇ ಮೇಘನಾ ತಮ್ಮ ಮಗನಿಗೆ ಯಾವ ಹೆಸರನ್ನು ಇಡುತ್ತಾರೆ […]

Continue Reading