ಹಿಂದಿ ಟಾಕ್ ಶೋ ನಲ್ಲಿ ಕನ್ನಡ ನಿರ್ಲಕ್ಷಿಸಿ ತೆಲುಗಿಗೆ ಮಣೆ ಹಾಕಿದ ನಟಿ ರಶ್ಮಿಕಾ ಮಂದಣ್ಣ

ದಕ್ಷಿಣದ ನಟಿಯರಲ್ಲಿ ಅತಿ ಹೆಚ್ಚು ಟ್ರೋಲಾಗುವ ನಟಿ ಯಾರು ಎನ್ನುವ ವಿಷಯಕ್ಕೆ ಬಂದರೆ ಅದು ನಟಿ ರಶ್ಮಿಕಾ ಮಂದಣ್ಣ ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ ಆಗಿದೆ. ರಶ್ಮಿಕಾ ತೆಲುಗಿನಲ್ಲಿ ಸ್ಟಾರ್ ನಟಿಯ ಪಟ್ಟವನ್ನು ಪಡೆದುಕೊಂಡಿದ್ದಾರೆ. ಕನ್ನಡದ ಮೂಲಕ ಸಿನಿರಂಗಕ್ಕೆ ಎಂಟ್ರಿ ನೀಡಿದ ರಶ್ಮಿಕಾ ತೆಲುಗು, ತಮಿಳಿನ ನಂತರ ಇದೀಗ ಬಾಲಿವುಡ್ ನಲ್ಲಿ ಸಹಾ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಕನ್ನಡ ಭಾಷೆಯ ವಿಚಾರದಲ್ಲಿ ಈಗಾಗಲೇ ನಟಿ ರಶ್ಮಿಕಾ ಅವರು ಹಲವು ಬಾರಿ ಟೀಕೆಗಳಿಗೆ ಗುರಿಯಾಗಿದ್ದಾರೆ. ತನಗೆ ಕನ್ನಡ […]

Continue Reading