ಇದುವರೆಗೆ ಯಾವ ನಟಿಯೂ ಇಂತ ಪಾತ್ರ ಮಾಡಿಲ್ಲ: ಹೊಸ ಅವತಾರದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ!!
ಮಿಲ್ಕಿ ಬ್ಯೂಟಿ ಎಂದು ಜನಪ್ರಿಯತೆಯನ್ನು ಪಡೆದುಕೊಂಡಿರುವ ದಕ್ಷಿಣ ಸಿನಿಮಾರಂಗದ ಸ್ಟಾರ್ ನಟಿ ತಮನ್ನಾ ಭಾಟಿಯಾ ತೆಲುಗು, ತಮಿಳು ಭಾಷೆಗಳ ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲೂ ಕೂಡಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಹಿಂದೆಯೂ ನಟಿ ತಮನ್ನಾ ಬಾಲಿವುಡ್ ನ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆಯನ್ನು ತಂದು ಕೊಡುವಂತಹ ಅಥವಾ ಬಾಲಿವುಡ್ ನಲ್ಲಿ ನೆಲೆ ನಿಲ್ಲುವಂತಹ ಯಶಸ್ಸು ಆ ಸಿನಿಮಾಗಳಿಗೆ ದಕ್ಕಿರಲಿಲ್ಲ. ತಮನ್ನಾ ಸ್ಟಾರ್ ನಟಿಯಾಗಿ ಬೆಳೆದಿದ್ದು ದಕ್ಷಿಣ ಸಿನಿಮಾರಂಗದಲ್ಲಿ ಎನ್ನುವುದು ಎಲ್ಲರಿಗೂ ತಿಳಿದಿರುವ […]
Continue Reading