24 ಗಂಟೆಗಳ ಮನರಂಜನೆ: ಬರ್ತಿದೆ ಓಟಿಟಿಯಲ್ಲಿ ಬಿಗ್ ಬಾಸ್ ನಾನ್ ಸ್ಟಾಪ್ ಮನರಂಜನೆ!!

ಕಿರುತೆರೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ತನ್ನದೇ ಆದಂತಹ ಸ್ಥಾನವನ್ನು ಪಡೆದುಕೊಂಡಿದೆ. ಇತ್ತೀಚೆಗಷ್ಟೇ ಹಿಂದಿಯಲ್ಲಿ ಬಿಗ್ ಬಾಸ್ ತನ್ನ 15ನೇ ಸೀಸನ್ ಮುಗಿಸಿದೆ. ಹಿಂದಿಯಲ್ಲಿ ಮಾತ್ರವೇ ಅಲ್ಲದೇ ಬಿಗ್ಬಾಸ್ ಕನ್ನಡ, ತೆಲುಗು,‌ ತಮಿಳು, ಮಲಯಾಳಂ ಮರಾಠಿ ಹೀಗೆ ಅನ್ಯ ಭಾಷೆಗಳಲ್ಲಿ ಕೂಡಾ ಪ್ರಸಾರವಾಗುವ ಮೂಲಕ ಅಲ್ಲಿನ ಜನರ ಅಭಿಮಾನವನ್ನು ಪಡೆದುಕೊಂಡಿದೆ. ಪ್ರತಿ ಬಾರಿಯೂ ಕೂಡಾ ಎಲ್ಲಾ ಅಡ್ಡಿ-ಆ ತಂ ಕಗಳನ್ನು, ವಿ ವಾ ದ ಗಳನ್ನು ಹಿಂದೆ ಹಾಕಿ ಮತ್ತೊಮ್ಮೆ ಹೊಸದಾಗಿ ರೂಪುಗೊಂಡು, ತನ್ನ ಅಭಿಮಾನಿಗಳಿಗೆ ಮನರಂಜನೆಯ […]

Continue Reading

ಅಂದು ಸುಶಾಂತ್ ಸಿಂಗ್ ನಟಿಸಿದ್ದ ಪಾತ್ರದಲ್ಲಿ ಈಗ ಕನ್ನಡ ನಟ ಚಂದನ್ ಕುಮಾರ್: ಮತ್ತೆ ತೆಲುಗಿನಲ್ಲಿ ಚಂದನ್

ಕನ್ನಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಕೂಡಾ ಹೆಸರು ಮಾಡಿರುವ ನಟ ಚಂದನ್ ಕುಮಾರ್ ಅವರು ಕಿರುತೆರೆಯ ಮೂಲಕ ಹೆಚ್ಚು ಜನರ ಅಭಿಮಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಪ್ರಸ್ತುತ ಕೂಡಾ ಅವರು ಕನ್ನಡದ ಸೀರಿಯಲ್ ಒಂದರಲ್ಲಿ ಗಮನ ಸೆಳೆಯುತ್ತಿದ್ದಾರೆ. ಚಂದನ್ ಕುಮಾರ್ ಅವರು ಕನ್ನಡ ಕಿರುತೆರೆಯಲ್ಲಿ ಮಾತ್ರವೇ ತೆಲುಗಿನ ಕಿರುತೆರೆಯ ಮೂಲಕ ಅಲ್ಲಿನ ಜನರ ಅಭಿಮಾನವನ್ನು ಸಹಾ ಪಡೆದುಕೊಂಡು, ತೆಲುಗು ನಾಡಿನಲ್ಲಿ ಸಹಾ ಅವರು ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ಈ ಹಿಂದೆ ಸಾವಿತ್ರಮ್ಮಗಾರಿ ಅಬ್ಬಾಯಿ ಸೀರಿಯಲ್ ನಲ್ಲಿ ಚಂದನ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ […]

Continue Reading

ಮೊದಲ ಎಪಿಸೋಡ್ ನಲ್ಲೇ ಕಿರುತೆರೆಯಲ್ಲಿ ಹೊಸ ದಾಖಲೆ ಬರೆದ ಜೂನಿಯರ್ ಎನ್ ಟಿ ಆರ್

ತೆಲುಗು ಚಿತ್ರರಂಗದಲ್ಲಿ ಯಂಗ್ ಟೈಗರ್ ಎನ್ನುವ ಖ್ಯಾತಿಯನ್ನು ತನ್ನದಾಗಿಸಿಕೊಂಡಿರುವ ನಟ ಜೂನಿಯರ್ ಎನ್ ಟಿ ಆರ್ ಸಿನಿಮಾ ರಂಗದಲ್ಲಿ ಮಾತ್ರವೇ ಅಲ್ಲದೇ ಕಿರುತೆರೆಯ ನಿರೂಪಕರಾಗಿಯೂ ಈಗಾಗಲೇ ಹೆಸರನ್ನು ಮಾಡಿದ್ದಾರೆ. ಕಿರುತೆರೆಯಲ್ಲಿ ನಿರೂಪಣೆ ಅವರಿಗೆ ಹೊಸದಲ್ಲ. ಹಿಂದೊಮ್ಮೆ ಅವರು ಮಾ ಟಿವಿಯಲ್ಲಿ ತೆಲುಗಿನ ಬಿಗ್ ಬಾಸ್ ಆರಂಭವಾದಾಗ ಅದರ ಮೊದಲ ಸೀಸನ್ ಅನ್ನು ನಿರೂಪಣೆ ಮಾಡಿದ್ದರು. ಅದಾದ ನಂತರ ಮತ್ತೆ ಅವರು ಯಾವುದೇ ಹೊಸ ಕಾರ್ಯಕ್ರಮವನ್ನು ನಿರೂಪಣೆ ಮಾಡಿರಲಿಲ್ಲ. ಆದರೆ ಇದೀಗ ಜೂನಿಯರ್ ಎನ್ ಟಿ ಆರ್ ಅವರು […]

Continue Reading