ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಇನ್ಮುಂದೆ ಯಾವುದೇ ನಿರ್ಬಂಧಗಳು ಇಲ್ಲದೇ ಸ್ವಾಮಿ ದರ್ಶನ
ಕೊರೋನಾ ಪ್ರಭಾವವೂ ಇಡೀ ವಿಶ್ವವನ್ನೇ ಕೆಲ ಕಾಲ ಸ್ತಬ್ಧವಾಗುವಂತೆ ಮಾಡಿತ್ತು. ಇದು ಕಲಿಯುಗ ಪ್ರತ್ಯಕ್ಷ ದೈವ ಎಂದೆ ಆರಾಧಿಸಲ್ಪಡುವ ತಿರಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ಆಲಯದ ಮೇಲೆ ಕೂಡಾ ಉಂಟಾಗಿದ್ದು ಎಲ್ಲರಿಗೂ ತಿಳಿದ ವಿಷಯವೇ ಆಗಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು ತೀವ್ರವಾಗಿ ಏರಿದ ಸಮಯದಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಟಿಟಿಡಿ ಅಧಿಕಾರಿಗಳು ಕೆಲವು ನಿರ್ಬಂಧಗಳನ್ನು ಹೇರಿದ್ದರು. ಅದರಲ್ಲಿ ಪ್ರಮುಖವಾಗಿ ಒಂದಷ್ಟು ದಿನಗಳ ಕಾಲ ತಿರುಮಲ-ತಿರುಪತಿ ಶ್ರೀ ವೆಂಕಟೇಶ್ವರನ ಸನ್ನಿಧಾನಕ್ಕೆ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿತ್ತು. ನಂತರದ ದಿನಗಳಲ್ಲಿ ಭಕ್ತರ […]
Continue Reading