ದೇವರ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ ಬಿಗ್ ಬಾಸ್ ಸೀಸನ್ 8 ರ ಟಾಪ್ 5 ಸ್ಪರ್ಧಿಗಳು

ಕನ್ನಡ ಬಿಗ್ ಬಾಸ್ ಸೀಸನ್ 8 ಮುಕ್ತಾಯದ ಹಂತವನ್ನು ತಲುಪಿದೆ. ಇನ್ನೇನು ಬರಲಿರುವ ಭಾನುವಾರದಂದು ಸೀಸನ್ ಎಂಟರ ಟ್ರೋಫಿ ಯಾರ ಕೈ ಸೇರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ. ಬಹಳಷ್ಟು ಅಡ್ಡಿ-ಆತಂಕಗಳನ್ನು ದಾಟಿಕೊಂಡು ಈ ಬಾರಿಯ ಬಿಗ್ ಬಾಸ್ ಸೀಸನ್, ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎನ್ನುವಂತೆ ಮೊದಲ ಇನ್ನಿಂಗ್ಸ್ ಮತ್ತು ಎರಡನೇ ಇನ್ನಿಂಗ್ಸ್ ಎಂದು ಎರಡು ಭಾಗಗಳಾಗಿ ಪ್ರಸಾರವಾಗಿದೆ. ಇನ್ನು ಫಿನಾಲೆ ವಾರದಲ್ಲಿ ಮನೆಯಲ್ಲಿ ಉಳಿದುಕೊಳ್ಳುವ ಮೂಲಕ ಅರವಿಂದ್, ಪ್ರಶಾಂತ್ ಸಂಬರ್ಗಿ, ಮಂಜು ಪಾವಗಡ, […]

Continue Reading