ಬೇಡಲು ಬಂದ ಮಕ್ಕಳನ್ನು ಬದಿಗೊತ್ತಿ ಹೊರಟ ರಶ್ಮಿಕಾ: ಈ ನಟಿಗೆ ಮಾನವೀಯತೆ ಇಲ್ಲವೇ ಎಂದ ನೆಟ್ಟಿಗರು
ಪುಷ್ಪ ಸಿನಿಮಾ ದೊಡ್ಡ ಯಶಸ್ಸು ಪಡೆದ ನಂತರ ನಟಿ ರಶ್ಮಿಕಾ ಮಂದಣ್ಣ ಬೇಡಿಕೆ ಇನ್ನಷ್ಟು ಹೆಚ್ಚಿದೆ. ಪುಷ್ಪ ಸಿನಿಮಾ ಹಿಂದಿಯಲ್ಲಿ ಸಹಾ ಬಿಡುಗಡೆ ಆಗಿ ಯಶಸ್ಸನ್ನು ಪಡೆದ ಹಿನ್ನೆಲೆಯಲ್ಲಿ ರಶ್ಮಿಕಾ ಬಾಲಿವುಡ್ ಮಂದಿಯ ಗಮನವನ್ನು ಮೊದಲಿಗಿಂತಲೂ ಹೆಚ್ಚಾಗಿಯೇ ಸೆಳೆದಿದ್ದಾರೆ. ಈಗಾಗಲೇ ರಶ್ಮಿಕಾ ಹಿಂದಿಯ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವು ಇನ್ನೂ ಬಿಡುಗಡೆ ಆಗಿಲ್ಲ. ಆದರೆ ಅದಕ್ಕಿಂತಲೂ ಮೊದಲೇ ಪುಷ್ಪ ಸಾಧಿಸಿದ ವಿಜಯದಿಂದ ರಶ್ಮಿಕಾಗೆ ಬಾಲಿವುಡ್ ನಲ್ಲಿ ಅವಕಾಶಗಳು ಅರಸಿ ಬರುತ್ತಿವೆ ಎನ್ನುವ ಸುದ್ದಿ ಸದ್ದು ಮಾಡಿದೆ. […]
Continue Reading