ಕನ್ನಡ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ ಕಿರಿಕ್ ಹುಡುಗಿ ಸಂಯುಕ್ತಾ ಹೆಗ್ಗಡೆ: ನಿರ್ಮಾಪಕ, ನಿರ್ದೇಶಕರನ್ನು ಪ್ರಶ್ನೆ ಮಾಡಿ ಎಂದಿದ್ದೇಕೆ??
ಕನ್ನಡದ ಸೂಪರ್ ಹಿಟ್ ಸಿನಿಮಾ ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗ್ಗಡೆ ಅವರು ಮಾದ್ಯಮಗಳ ಮುಂದೆ ಮಾತನಾಡುತ್ತಾ ಕನ್ನಡ ಚಿತ್ರರಂಗದ ಬಗ್ಗೆ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ನಡೆದಂತಹ ರಾಣಾ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟಿ ಮಾದ್ಯಮಗಳ ಮುಂದೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ನಂದಕಿಶೋರ್ ನಿರ್ದೇಶನದ ರಾಣಾ ಸಿನಿಮಾದಲ್ಲಿ ನಟಿ ಸಂಯುಕ್ತಾ ಹೆಗ್ಡೆ ಅವರು ವಿಶೇಷ ಹಾಡೊಂದರಲ್ಲಿ ಹೆಜ್ಜೆಯನ್ನು ಹಾಕಿದ್ದಾರೆ ಎನ್ನಲಾಗಿದೆ. ಇನ್ನು ಸುದ್ದಿ ಗೋಷ್ಠಿಯಲ್ಲಿ ಅವರನ್ನು ಕನ್ನಡದಲ್ಲಿ ಯಾಕೆ ನಟಿಸುತ್ತಿಲ್ಲ ಎಂದು ಕೇಳಲಾಗಿದೆ. ಕನ್ನಡ […]
Continue Reading