ಮೇಲೇರಲು ನಿರ್ಧರಿಸಿದ ಮಹಿಳೆಗಿಂತ ಶಕ್ತಿಶಾಲಿ ಬಲ ಇನ್ನೊಂದಿಲ್ಲ: ಶಿಲ್ಪಾ ಶೆಟ್ಟಿ ಬರೆದ ಸ್ಪೂರ್ತಿಯ ಸಾಲು

ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾದ ವಿಷಯ ಸ್ಟಾರ್ ನಟಿಯಾಗಿರುವ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ ಬಂಧನ. ಅ ಶ್ಲೀ ಲ ಸಿನಿಮಾಗಳ ನಿರ್ಮಾಣ ಹಾಗೂ ಹಂಚಿಕೆಯ ವಿಚಾರದಲ್ಲಿ ಈಗಾಗಲೇ ರಾಜ್ ಕುಂದ್ರಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದ ತನಿಖೆ ಮುಂದುವರೆದಿದೆ ಅಲ್ಲದೇ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.‌ ಇವೆಲ್ಲವುಗಳಿಂದ ನಟಿ ಶಿಲ್ಪಾ ಶೆಟ್ಟಿ ಕೂಡಾ ಸಮಸ್ಯೆಗಳಿಗೆ ಸಿಲುಕಿದ್ದುಂಟು, ಅವರನ್ನು ಸಹಾ ವಿಚಾರಣೆ ನಡೆಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು […]

Continue Reading