ವಿಶ್ವದಲ್ಲೇ ಅತಿ ಹೆಚ್ಚು ಸಿಸಿಟಿವಿ ಕ್ಯಾಮೆರಾ‌ ಅಳವಡಿಸಿರುವುದು ಭಾರತದ ಈ ನಗರದಲ್ಲಿ: ಮಹಾನಗರಕ್ಕೊಂದು ವಿಶ್ವ ಮಟ್ಟದ ಮಾನ್ಯತೆ

74 Viewsಭಾರತದ ರಾಜಧಾನಿ ದೆಹಲಿ ಇದೀಗ ಒಂದು ಹೊಸ ವಿಶ್ವದಲ್ಲಿ ದಾಖಲೆಯನ್ನು ಮಾಡುವ ಮೂಲಕ ವಿಶ್ವಮಟ್ಟದಲ್ಲಿ ಗಮನವನ್ನು ಸೆಳೆಯುತ್ತಿದೆ. ದೇಶದ ರಾಜಧಾನಿ ದೆಹಲಿಯು ವಿಶ್ವದಲ್ಲೇ ಅತಿ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿಕೊಂಡಿರುವ ನಗರ ಎನ್ನುವ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಫೋರ್ಬ್ಸ್ ವರದಿ ಮಾಡಿರುವ ಪಟ್ಟಿಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಅತಿ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಂಡಿರುವ ನಗರಗಳಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ವಿಶ್ವದ 150 ನಗರಗಳಲ್ಲಿ ವಿಶ್ಲೇಷಣೆಯನ್ನು ನಡೆಸಿದ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ […]

Continue Reading