ವರಮಹಾಲಕ್ಷ್ಮಿ ಹಬ್ಬದ ದಿನ ಕೆಜಿಎಫ್ 2 ಸಿನಿಮಾದ ಬಗ್ಗೆ ಹೊಸ ಅಪ್ಡೇಟ್ ನೀಡಿದ ಹೊಂಬಾಳೆ ಫಿಲ್ಮ್ಸ್, ರಾಕಿಂಗ್ ಸ್ಟಾರ್ ಯಶ್
73 Viewsಕರ್ನಾಟಕ ಮಾತ್ರವೇ ಅಲ್ಲದೇ ಭಾರತದಾದ್ಯಂತ ಸಿನಿ ಪ್ರೇಮಿಗಳು ಬಹಳ ಕಾತುರದಿಂದ ನಿರೀಕ್ಷೆ ಮಾಡುತ್ತಿರುವ ಸಿನಿಮಾ ಕೆಜಿಎಫ್ ಚಾಪ್ಟರ್ ಟು. ಕೊರೊನಾ ಕಾರಣದ ಹಿನ್ನಲೆಯಲ್ಲಿ ಸಿನಿಮಾ ಬಿಡುಗಡೆ ತಡವಾಗುತ್ತಿದೆ. ಆದರೆ ಸಿನಿಮಾದ ಕುರಿತಾಗಿ ಅಪ್ಡೇಟ್ ಗಳನ್ನು ಸಿನಿ ತಂಡವು ಸೋಶಿಯಲ್ ಮೀಡಿಯಾಗಳ ಕೊಡುವ ಮೂಲಕ ಅಭಿಮಾನಿಗಳಿಗೆ ಸಿನಿಮಾದ ಕುರಿತಾಗಿ ಇರುವ ಆಸಕ್ತಿಯನ್ನು ತಣಿಸುವ ಕೆಲಸವನ್ನು ಮಾಡುತ್ತಲೇ ಇರುತ್ತದೆ. ಈಗ ವರಮಹಾಲಕ್ಷ್ಮೀ ಹಬ್ಬದ ದಿನದಂದು ಹೊಂಬಾಳೆ ಫಿಲ್ಮ್ಸ್ ಮತ್ತೊಂದು ಶುಭ ಸುದ್ದಿಯನ್ನು ನೀಡಿದೆ. ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ ಟು […]
Continue Reading